Editor

🇵🇹 ಪೋರ್ಚುಗಲ್‌ಗೆ ರೋಚಕ ಜಯ – ಕ್ರೊಯೇಷಿಯಾ ವಿರುದ್ಧ 2-1 ಗೋಲುಗಳಿಂದ ಗೆದ್ದು ಪ್ರೀ-ಕ್ವಾರ್ಟರ್‌ಗೆ ಲಗ್ಗೆ!

2026ರ ಫಿಫಾ ವಿಶ್ವಕಪ್‌ನಲ್ಲಿ ಪೋರ್ಚುಗಲ್ ತಂಡ ಕ್ರೊಯೇಷಿಯಾ ವಿರುದ್ಧ ನಡೆದ ರೋಚಕ ಪಂದ್ಯದಲ್ಲಿ 2-1 ಗೋಲುಗಳ ಅಂತರದಿಂದ ಜಯ ಸಾಧಿಸಿ ಪ್ರೀ-ಕ್ವಾರ್ಟರ್ ಫೈನಲ್‌ಗೆ (ರೌಂಡ್...

ಐರ್ಲೆಂಡ್ ವಿರುದ್ಧ ಭಾರತದ ಹೀನಾಯ ಸೋಲು

ವಿಶ್ವ ಚಾಂಪಿಯನ್ ಭಾರತಕ್ಕೆ ಬೆಲ್ಫಾಸ್ಟ್‌ನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಆಘಾತ ಎದುರಾಗಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಐರ್ಲೆಂಡ್ ತಂಡ ನಿಗದಿತ 20...

ನನ್ನವಳು ಹೇಗಿರಬೇಕು ಗೊತ್ತಾ?

ನನಗಿನ್ನೂ ಮದುವೆ ಆಗಿಲ್ಲ, ಸದ್ಯಕ್ಕೆ ಸಿಂಗಲ್ ಹಕ್ಕಿ. ಮದುವೆ ಬಗ್ಗೆ ನನಗೂ ಒಂದಷ್ಟು ಅಭಿಪ್ರಾಯಗಳಿವೆ. ನನ್ನವಳು ಹೇಗಿರಬೇಕು, ನನ್ನ ಜೊತೆ ಅವಳು ಹೇಗಿರಬೇಕು ಅನ್ನೋಕಿಂತ ನಾನು...

ಖಾನ್ ಸರ್ ಕೋಚಿಂಗ್ ಸೆಂಟರ್ ಧ್ವಂಸ ಪ್ರಕರಣ: ಆರೋಪಿಯಾಗಿದ್ದ ಪ್ರಿನ್ಸ್ ಯಾದವ್ ನೇಪಾಳದಲ್ಲಿ ಮೃತ

ಪಾಟ್ನಾದ ಖ್ಯಾತ ಶಿಕ್ಷಣತಜ್ಞ ಖಾನ್ ಸರ್ (ಫೈಸಲ್ ಖಾನ್) ಅವರ ಕೋಚಿಂಗ್ ಸೆಂಟರ್ ಮೇಲೆ ನಡೆದಿದ್ದ ಧ್ವಂಸಕೃತ್ಯ ಪ್ರಕರಣದ ಆರೋಪಿಯಾಗಿದ್ದ ಪ್ರಿನ್ಸ್ ಯಾದವ್ ನೇಪಾಳದಲ್ಲಿ ಅನುಮಾನಾಸ್ಪದವಾಗಿ...

ಯುವಕರ ವಿಶಿಷ್ಟ ಸಾಧನೆ: ಹಳೆಯ ಬಸ್ ಅನ್ನು ಬಸ್ ನಿಲ್ದಾಣವನ್ನಾಗಿ ಪರಿವರ್ತಿಸಿದ V2 ಗಾಯ್ಸ್” ತಂಡ

ದಕ್ಷಿಣ ಕನ್ನಡ ಜಿಲ್ಲೆಯ ಗುರುಪುರ ಸಮೀಪದ ಬಂಡಸಾಲೆಯಲ್ಲಿ ಯುವಕರ ತಂಡವೊಂದು ಕೈಗೊಂಡಿರುವ ವಿಶಿಷ್ಟ ಕಾರ್ಯ ಇದೀಗ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. "ವೀಟು ಗಾಯ್ಸ್" ಎಂಬ ವಾಟ್ಸಾಪ್...
spot_imgspot_img